ಯೊವಾನ್ನ 3:18

ಯೊವಾನ್ನ 3:18 KANCLBSI

ಪುತ್ರನಲ್ಲಿ ವಿಶ್ವಾಸವಿಟ್ಟವನಿಗೆ ತೀರ್ಪಿಲ್ಲ. ಆತನಲ್ಲಿ ವಿಶ್ವಾಸವಿಡದವನಾದರೋ ಈಗಾಗಲೇ ತೀರ್ಪಿಗೆ ಗುರಿಯಾಗಿದ್ದಾನೆ. ಏಕೆಂದರೆ, ಅವನಿಗೆ ದೇವರ ಏಕೈಕ ಪುತ್ರನಲ್ಲಿ ವಿಶ್ವಾಸವಿಲ್ಲ.

Video for ಯೊವಾನ್ನ 3:18