ಯೊವಾನ್ನ 7:18

ಯೊವಾನ್ನ 7:18 KANCLBSI

ಸ್ವಂತ ಕಲ್ಪನೆಯಿಂದ ಮಾತನಾಡುವವನು ತನ್ನ ಸ್ವಪ್ರತಿಷ್ಠೆಯನ್ನು ಬಯಸುತ್ತಾನೆ. ತನ್ನನ್ನು ಕಳುಹಿಸಿದಾತನ ಪ್ರತಿಷ್ಠೆಯನ್ನು ಬಯಸುವವನು ಪ್ರಾಮಾಣಿಕನು. ಕಪಟವೆಂಬುದು ಅವನಲ್ಲಿ ಇರದು.