ಲೂಕ. 1:38

ಲೂಕ. 1:38 KANCLBSI

ಆಗ ಮರಿಯಳು "ಇಗೋ, ನಾನು ದೇವರ ದಾಸಿ. ನೀವು ಹೇಳಿದಂತೆ ನನಗಾಗಲಿ,” ಎಂದಳು. ದೇವದೂತನು ಆಕೆಯನ್ನು ಬೀಳ್ಕೊಟ್ಟು ಅದೃಶ್ಯನಾದನು.