ಲೂಕ. 21:34

ಲೂಕ. 21:34 KANCLBSI

“ಮಿತಿಮೀರಿದ ಭೋಜನದಿಂದಾಗಲಿ, ಕುಡಿತದಿಂದಾಗಲಿ, ಲೌಕಿಕ ಚಿಂತೆಗಳಿಂದಾಗಲಿ ಮಂದಮತಿಗಳಾಗಬೇಡಿ. ಆ ದಿನವು ಅನಿರೀಕ್ಷಿತ ಉರುಲಿನಂತೆ ನಿಮ್ಮನ್ನು ಸಿಕ್ಕಿಸೀತು, ಜಾಗರೂಕರಾಗಿರಿ!