ಯೊವಾನ್ನ 8:31

ಯೊವಾನ್ನ 8:31 KANCLBSI

ಯೇಸು ಸ್ವಾಮಿ ತಮ್ಮಲ್ಲಿ ನಂಬಿಕೆ ಇಟ್ಟಿದ್ದ ಯೆಹೂದ್ಯರಿಗೆ ಹೀಗೆಂದರು: “ನನ್ನ ಮಾತಿಗೆ ನೀವು ಶರಣಾದರೆ ನಿಜವಾಗಿಯೂ ನೀವು ನನ್ನ ಶಿಷ್ಯರು.