Akara Njirimara YouVersion
Akara Eji Eme Ọchịchọ

ಆದಿಕಾಂಡ 1:26-27

ಆದಿಕಾಂಡ 1:26-27 KERV

ಬಳಿಕ ದೇವರು, “ಈಗ ನಾವು ಮನುಷ್ಯನನ್ನು ನಮ್ಮ ಸ್ವರೂಪದಲ್ಲಿ ನಮ್ಮ ಹೋಲಿಕೆಗೆ ಸರಿಯಾಗಿ ನಿರ್ಮಿಸೋಣ. ಅವರು ಸಮುದ್ರದಲ್ಲಿರುವ ಎಲ್ಲಾ ಮೀನುಗಳ ಮೇಲೆ, ಆಕಾಶದಲ್ಲಿ ಹಾರಾಡುವ ಎಲ್ಲಾ ಪಕ್ಷಿಗಳ ಮೇಲೆ ಮತ್ತು ನೆಲದ ಮೇಲೆ ಹರಿದಾಡುವ ಎಲ್ಲಾ ಕ್ರಿಮಿಗಳ ಮೇಲೆ ದೊರೆತನ ಮಾಡಲಿ” ಅಂದನು. ಹೀಗೆ ದೇವರು ಮನುಷ್ಯನನ್ನು ತನ್ನ ಸ್ವರೂಪದಲ್ಲಿ ತನ್ನ ಹೋಲಿಕೆಗೆ ಸರಿಯಾಗಿ ಸೃಷ್ಟಿಸಿದನು. ಆತನು ಅವರನ್ನು ಗಂಡು ಮತ್ತು ಹೆಣ್ಣುಗಳಾಗಿ ರೂಪಿಸಿದನು.

Onyonyo Amaokwu Gasị maka ಆದಿಕಾಂಡ 1:26-27

ಆದಿಕಾಂಡ 1:26-27 - ಬಳಿಕ ದೇವರು, “ಈಗ ನಾವು ಮನುಷ್ಯನನ್ನು ನಮ್ಮ ಸ್ವರೂಪದಲ್ಲಿ ನಮ್ಮ ಹೋಲಿಕೆಗೆ ಸರಿಯಾಗಿ ನಿರ್ಮಿಸೋಣ. ಅವರು ಸಮುದ್ರದಲ್ಲಿರುವ ಎಲ್ಲಾ ಮೀನುಗಳ ಮೇಲೆ, ಆಕಾಶದಲ್ಲಿ ಹಾರಾಡುವ ಎಲ್ಲಾ ಪಕ್ಷಿಗಳ ಮೇಲೆ ಮತ್ತು ನೆಲದ ಮೇಲೆ ಹರಿದಾಡುವ ಎಲ್ಲಾ ಕ್ರಿಮಿಗಳ ಮೇಲೆ ದೊರೆತನ ಮಾಡಲಿ” ಅಂದನು.
ಹೀಗೆ ದೇವರು ಮನುಷ್ಯನನ್ನು ತನ್ನ ಸ್ವರೂಪದಲ್ಲಿ ತನ್ನ ಹೋಲಿಕೆಗೆ ಸರಿಯಾಗಿ ಸೃಷ್ಟಿಸಿದನು. ಆತನು ಅವರನ್ನು ಗಂಡು ಮತ್ತು ಹೆಣ್ಣುಗಳಾಗಿ ರೂಪಿಸಿದನು.