1
ಆದಿಕಾಂಡ 17:1
ಪರಿಶುದ್ದ ಬೈಬಲ್
ಅಬ್ರಾಮನಿಗೆ ತೊಂಭತ್ತೊಂಬತ್ತು ವರ್ಷವಾಗಿದ್ದಾಗ ಯೆಹೋವನು ಅವನಿಗೆ ಪ್ರತ್ಯಕ್ಷನಾಗಿ, “ನಾನು ಸರ್ವಶಕ್ತನಾದ ದೇವರು. ನನಗೆ ವಿಧೇಯನಾಗಿದ್ದು ನಿರ್ದೋಷಿಯಾಗಿರು.
Bera saman
Explore ಆದಿಕಾಂಡ 17:1
2
ಆದಿಕಾಂಡ 17:5
‘ಅಬ್ರಾಮ’ ಎಂಬ ನಿನ್ನ ಹೆಸರನ್ನು ಬದಲಾಯಿಸಿ ನಿನಗೆ ‘ಅಬ್ರಹಾಮ’ ಎಂದು ಹೆಸರಿಡುವೆನು. ನಿನ್ನನ್ನು ಅಬ್ರಹಾಮ ಎಂದೇ ಕರೆಯುವರು; ಯಾಕೆಂದರೆ ನೀನು ಅನೇಕ ಜನಾಂಗಗಳಿಗೆ ಮೂಲಪಿತೃವಾಗುವೆ.
Explore ಆದಿಕಾಂಡ 17:5
3
ಆದಿಕಾಂಡ 17:7
ನಾನು ನಿನ್ನೊಂದಿಗೆ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು. ಈ ಒಡಂಬಡಿಕೆಯು ನಿನ್ನ ಎಲ್ಲಾ ಸಂತತಿಯವರಿಗೆ ಶಾಶ್ವತವಾಗಿ ಅನ್ವಯಿಸುವುದು. ನಾನೇ ನಿನಗೂ ನಿನ್ನ ಎಲ್ಲಾ ಸಂತತಿಯವರಿಗೂ ದೇವರಾಗಿರುವೆನು.
Explore ಆದಿಕಾಂಡ 17:7
4
ಆದಿಕಾಂಡ 17:4
“ನಾನು ನಿನಗೆ ಮಾಡುವ ವಾಗ್ದಾನವೇನೆಂದರೆ
Explore ಆದಿಕಾಂಡ 17:4
5
ಆದಿಕಾಂಡ 17:19
ಅದಕ್ಕೆ ದೇವರು ಅವನಿಗೆ, “ಇಲ್ಲ! ನಿನ್ನ ಹೆಂಡತಿಯಾದ ಸಾರಳಿಗೆ ಒಬ್ಬ ಮಗನು ಹುಟ್ಟುವನು. ನೀನು ಅವನಿಗೆ, ‘ಇಸಾಕ’ ಎಂದು ಹೆಸರಿಡಬೇಕು. ನಾನು ಒಂದು ಒಡಂಬಡಿಕೆಯನ್ನು ಅವನೊಡನೆ ಮಾಡಿಕೊಳ್ಳುವೆನು. ಆ ಒಡಂಬಡಿಕೆಯು ಅವನ ಎಲ್ಲಾ ಸಂತತಿಯವರಲ್ಲಿಯೂ ಶಾಶ್ವತವಾಗಿರುವುದು.
Explore ಆದಿಕಾಂಡ 17:19
6
ಆದಿಕಾಂಡ 17:8
ನೀನು ಪ್ರಯಾಣ ಮಾಡುತ್ತಿರುವ ಈ ಕಾನಾನ್ ದೇಶವನ್ನೆಲ್ಲ ನಿನಗೂ ನಿನ್ನ ಸಂತತಿಯವರಿಗೂ ಶಾಶ್ವತವಾಗಿ ಕೊಡುವೆನು. ನಾನೇ ನಿಮ್ಮ ದೇವರಾಗಿರುವೆನು” ಎಂದು ಹೇಳಿದನು.
Explore ಆದಿಕಾಂಡ 17:8
7
ಆದಿಕಾಂಡ 17:17
ಅಬ್ರಹಾಮನು ದೇವರಿಗೆ ಸಾಷ್ಟಾಂಗನಮಸ್ಕಾರ ಮಾಡಿದನು. ಆದರೆ ಅವನು ಮನಸ್ಸಿನಲ್ಲಿ ನಗುತ್ತಾ, “ನನಗೆ ನೂರು ವರ್ಷ ವಯಸ್ಸಾಗಿರುವುದರಿಂದ ಮಗನನ್ನು ಪಡೆಯಲು ನನಗೂ ಸಾಧ್ಯವಿಲ್ಲ. ಸಾರಳಿಗೆ ತೊಂಭತ್ತು ವರ್ಷ ವಯಸ್ಸಾಗಿರುವುದರಿಂದ ಮಗನನ್ನು ಪಡೆಯಲು ಆಕೆಗೂ ಸಾಧ್ಯವಿಲ್ಲ” ಅಂದುಕೊಂಡನು.
Explore ಆದಿಕಾಂಡ 17:17
8
ಆದಿಕಾಂಡ 17:15
ದೇವರು ಅಬ್ರಹಾಮನಿಗೆ, “ನಿನ್ನ ಹೆಂಡತಿಯಾದ, ಸಾರಯಳಿಗೆ ನಾನು ಒಂದು ಹೆಸರನ್ನು ಕೊಡುತ್ತೇನೆ. ಆಕೆಯ ಹೊಸ ಹೆಸರು ಸಾರ.
Explore ಆದಿಕಾಂಡ 17:15
9
ಆದಿಕಾಂಡ 17:11-12
ಇಂದಿನಿಂದ ನಿಮ್ಮಲ್ಲಿ ಗಂಡುಮಗು ಹುಟ್ಟಿ ಎಂಟು ದಿನಗಳಾದ ಮೇಲೆ ಆ ಮಗುವಿಗೆ ಸುನ್ನತಿ ಮಾಡಿಸಬೇಕು; ಈ ನಿಯಮವು ನಿಮ್ಮ ಮನೆಯಲ್ಲಿ ಹುಟ್ಟಿದ ಸೇವಕರಿಗೂ, ಪರದೇಶದಿಂದ ಕೊಂಡುತಂದ ಸೇವಕರಿಗೂ ಸಹ ಅನ್ವಯಿಸುತ್ತದೆ. ನನಗೂ ನಿನಗೂ ಆದ ಒಡಂಬಡಿಕೆಗೆ ಇದು ಗುರುತಾಗಿರುವುದು.
Explore ಆದಿಕಾಂಡ 17:11-12
10
ಆದಿಕಾಂಡ 17:21
ಆದರೆ ನಾನು ನನ್ನ ಒಡಂಬಡಿಕೆಯನ್ನು ಇಸಾಕನೊಡನೆ ಮಾಡಿಕೊಳ್ಳುವೆನು. ಸಾರಳಲ್ಲಿ ಹುಟ್ಟುವ ಮಗನೇ ಇಸಾಕನು. ಮುಂದಿನ ವರ್ಷ ಇದೇ ಸಮಯದಲ್ಲಿ ಇಸಾಕನು ಹುಟ್ಟುವನು” ಎಂದು ಹೇಳಿದನು.
Explore ಆದಿಕಾಂಡ 17:21
11
ಆದಿಕಾಂಡ 17:11-12-13-14
ಇಂದಿನಿಂದ ನಿಮ್ಮಲ್ಲಿ ಗಂಡುಮಗು ಹುಟ್ಟಿ ಎಂಟು ದಿನಗಳಾದ ಮೇಲೆ ಆ ಮಗುವಿಗೆ ಸುನ್ನತಿ ಮಾಡಿಸಬೇಕು; ಈ ನಿಯಮವು ನಿಮ್ಮ ಮನೆಯಲ್ಲಿ ಹುಟ್ಟಿದ ಸೇವಕರಿಗೂ, ಪರದೇಶದಿಂದ ಕೊಂಡುತಂದ ಸೇವಕರಿಗೂ ಸಹ ಅನ್ವಯಿಸುತ್ತದೆ. ನನಗೂ ನಿನಗೂ ಆದ ಒಡಂಬಡಿಕೆಗೆ ಇದು ಗುರುತಾಗಿರುವುದು. ಹೀಗೆ ಪ್ರತಿಯೊಬ್ಬನಿಗೂ ಸುನ್ನತಿಯಾಗಲೇಬೇಕು. ನಾನು ನಿನ್ನೊಂದಿಗೆ ಮಾಡಿಕೊಂಡ ಒಡಂಬಡಿಕೆಯು ಶಾಶ್ವತವಾದದ್ದು ಎಂಬುದಕ್ಕೆ ಈ ಸುನ್ನತಿಯೇ ದೈಹಿಕ ಗುರುತಾಗಿದೆ. ಸುನ್ನತಿಯಾಗಿಲ್ಲದ ಪುರುಷನು ನನ್ನ ಒಡಂಬಡಿಕೆಗೆ ವಿಧೇಯನಾಗದ ಕಾರಣ ಅವನನ್ನು ಕುಲದಿಂದ ತೆಗೆದುಹಾಕಲ್ಪಡಬೇಕು” ಎಂದು ಹೇಳಿದನು.
Explore ಆದಿಕಾಂಡ 17:11-12-13-14
Heim
Biblía
Áætlanir
Myndbönd