ಮಾರ್ಕ 15:33

ಮಾರ್ಕ 15:33 KANCLBSI

ಆಗ ನಡುಮಧ್ಯಾಹ್ನ. ಆ ಹೊತ್ತಿನಿಂದ ಮೂರು ಗಂಟೆಯವರೆಗೂ ನಾಡಿನಲ್ಲೆಲ್ಲಾ ಕತ್ತಲೆ ಕವಿಯಿತು.