ಅಪೊಸ್ತಲರ ಕಾರ್ಯಗಳು 1:8

ಅಪೊಸ್ತಲರ ಕಾರ್ಯಗಳು 1:8 KERV

ಆದರೆ ಪವಿತ್ರಾತ್ಮನು ನಿಮ್ಮ ಮೇಲೆ ಬಂದಾಗ ನೀವು ಬಲಹೊಂದಿ ಜೆರುಸಲೇಮಿನಲ್ಲಿಯೂ ಇಡೀ ಜುದೇಯದಲ್ಲಿಯೂ ಸಮಾರ್ಯದಲ್ಲಿಯೂ ಮತ್ತು ಭೂಲೋಕದ ಕಟ್ಟಕಡೆಯವರೆಗೂ ನನಗೆ ಸಾಕ್ಷಿಗಳಾಗಿರುವಿರಿ” ಎಂದನು.