ವಿಮೋಚನಕಾಂಡ 3:7-8

ವಿಮೋಚನಕಾಂಡ 3:7-8 KERV

ಆಗ ಯೆಹೋವನು, “ನನ್ನ ಜನರು ಈಜಿಪ್ಟಿನಲ್ಲಿ ಅನುಭವಿಸುತ್ತಿರುವ ಕಷ್ಟಗಳನ್ನು ನೋಡಿದ್ದೇನೆ. ಅಧಿಕಾರಿಗಳು ಅವರನ್ನು ಹಿಂಸಿಸುವಾಗ ಅವರು ಇಟ್ಟ ಮೊರೆಯನ್ನು ಕೇಳಿದ್ದೇನೆ. ಅವರ ದುಃಖವನ್ನೆಲ್ಲಾ ಬಲ್ಲೆನು. ಈಗ ನಾನು ಇಳಿದುಹೋಗಿ ಈಜಿಪ್ಟಿನವರಿಂದ ನನ್ನ ಜನರನ್ನು ರಕ್ಷಿಸುವೆನು. ನಾನು ಅವರನ್ನು ಆ ದೇಶದಿಂದ ಬಿಡುಗಡೆ ಮಾಡಿ ಒಳ್ಳೆಯದಾದ ಮತ್ತು ವಿಶಾಲವಾದ ದೇಶಕ್ಕೆ ಅವರನ್ನು ನಡೆಸುವೆನು. ಅದು ಸಮೃದ್ಧಿಕರವಾದ ದೇಶ. ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು ಮತ್ತು ಯೆಬೂಸಿಯರು ವಾಸವಾಗಿರುವ ದೇಶ ಅದಾಗಿದೆ.