ಆದಿಕಾಂಡ 17:11-12

ಆದಿಕಾಂಡ 17:11-12 KERV

ಇಂದಿನಿಂದ ನಿಮ್ಮಲ್ಲಿ ಗಂಡುಮಗು ಹುಟ್ಟಿ ಎಂಟು ದಿನಗಳಾದ ಮೇಲೆ ಆ ಮಗುವಿಗೆ ಸುನ್ನತಿ ಮಾಡಿಸಬೇಕು; ಈ ನಿಯಮವು ನಿಮ್ಮ ಮನೆಯಲ್ಲಿ ಹುಟ್ಟಿದ ಸೇವಕರಿಗೂ, ಪರದೇಶದಿಂದ ಕೊಂಡುತಂದ ಸೇವಕರಿಗೂ ಸಹ ಅನ್ವಯಿಸುತ್ತದೆ. ನನಗೂ ನಿನಗೂ ಆದ ಒಡಂಬಡಿಕೆಗೆ ಇದು ಗುರುತಾಗಿರುವುದು.