ಆದಿಕಾಂಡ 22:11

ಆದಿಕಾಂಡ 22:11 KERV

ಯೆಹೋವನ ದೂತನು ಪರಲೋಕದಿಂದ, “ಅಬ್ರಹಾಮನೇ, ಅಬ್ರಹಾಮನೇ!” ಎಂದು ಕರೆದನು. ಅಬ್ರಹಾಮನು, “ಇಗೋ ಇದ್ದೇನೆ” ಎಂದು ಉತ್ತರಿಸಿದನು.