ಆದಿಕಾಂಡ 22:15-16
ಆದಿಕಾಂಡ 22:15-16 KERV
ಯೆಹೋವನ ದೂತನು ಆಕಾಶದಿಂದ ಅಬ್ರಹಾಮನನ್ನು ಎರಡನೆ ಸಲ ಕರೆದು ಅವನಿಗೆ, “ನೀನು ನನಗೋಸ್ಕರವಾಗಿ ನಿನ್ನ ಒಬ್ಬನೇ ಮಗನನ್ನು ವಧಿಸಲು ಸಿದ್ಧನಾಗಿದ್ದೆ. ಆದ್ದರಿಂದ ನಾನು ನಿನಗೆ ಈ ವಾಗ್ದಾನವನ್ನು ಮಾಡುತ್ತೇನೆ