ಆದಿಕಾಂಡ 24:3-4

ಆದಿಕಾಂಡ 24:3-4 KERV

ಕಾನಾನ್ ದೇಶದ ಕನ್ನಿಕೆಯನ್ನು ನನ್ನ ಮಗನು ಮದುವೆಯಾಗದಂತೆ ನೀನು ನೋಡಿಕೊಳ್ಳುವುದಾಗಿಯೂ ನನ್ನ ಸ್ವದೇಶದಲ್ಲಿರುವ ನನ್ನ ಸ್ವಜನರ ಬಳಿಗೆ ಹೋಗಿ ನನ್ನ ಮಗನಾದ ಇಸಾಕನಿಗೆ ಕನ್ನಿಕೆಯನ್ನು ಹುಡುಕಿ ಕರೆದುಕೊಂಡು ಬರುವುದಾಗಿಯೂ ಭೂಪರಲೋಕಗಳ ದೇವರಾದ ಯೆಹೋವನ ಮೇಲೆ ಪ್ರಮಾಣಮಾಡು” ಎಂದು ಹೇಳಿದನು.