ಆದಿಕಾಂಡ 25:28

ಆದಿಕಾಂಡ 25:28 KERV

ಇಸಾಕನು ಏಸಾವನನ್ನು ಪ್ರೀತಿಸಿದನು. ಏಸಾವನು ಬೇಟೆಯಾಡಿ ತಂದ ಪ್ರಾಣಿಗಳ ಮಾಂಸ ಅವನಿಗೆ ಇಷ್ಟವಾಗಿತ್ತು. ಆದರೆ ರೆಬೆಕ್ಕಳು ಯಾಕೋಬನನ್ನು ಪ್ರೀತಿಸಿದಳು.