ಆದಿಕಾಂಡ 30:23-24

ಆದಿಕಾಂಡ 30:23-24 KERV

ರಾಹೇಲಳು ಬಸುರಾಗಿ ಒಬ್ಬ ಮಗನನ್ನು ಹೆತ್ತಳು. ರಾಹೇಲಳು, “ದೇವರು ನನಗಿದ್ದ ಅವಮಾನವನ್ನು ತೆಗೆದುಹಾಕಿದ್ದಾನೆ; ನನಗೆ ಒಬ್ಬ ಮಗನನ್ನು ಕೊಟ್ಟಿದ್ದಾನೆ” ಎಂದು ಹೇಳಿ ಆ ಮಗುವಿಗೆ ಯೋಸೇಫ ಎಂದು ಹೆಸರಿಟ್ಟಳು.