ಆದಿಕಾಂಡ 32:29

ಆದಿಕಾಂಡ 32:29 KERV

ಯಾಕೋಬನು ಆತನಿಗೆ, “ದಯವಿಟ್ಟು ನಿನ್ನ ಹೆಸರನ್ನು ತಿಳಿಸು” ಎಂದು ಕೇಳಿದನು. ಅದಕ್ಕೆ ಆ ಪುರುಷನು, “ನನ್ನ ಹೆಸರನ್ನು ವಿಚಾರಿಸುವುದೇಕೆ?” ಎಂದು ಹೇಳಿ ಯಾಕೋಬನನ್ನು ಆಶೀರ್ವದಿಸಿದನು.