ಆದಿಕಾಂಡ 32:30

ಆದಿಕಾಂಡ 32:30 KERV

ಆದ್ದರಿಂದ ಯಾಕೋಬನು, “ಈ ಸ್ಥಳದಲ್ಲಿ ನಾನು ದೇವರನ್ನು ಮುಖಾಮುಖಿಯಾಗಿ ನೋಡಿದರೂ ನನ್ನ ಜೀವ ಉಳಿಯಿತು” ಎಂದು ಹೇಳಿ ಆ ಸ್ಥಳಕ್ಕೆ ಪೆನೀಯೇಲ್ ಎಂದು ಹೆಸರಿಟ್ಟನು.