ಆದಿಕಾಂಡ 35:11-12

ಆದಿಕಾಂಡ 35:11-12 KERV

ದೇವರು ಅವನಿಗೆ, “ನಾನೇ ಸರ್ವಶಕ್ತನಾದ ದೇವರು. ನೀನು ಅನೇಕ ಮಕ್ಕಳನ್ನು ಪಡೆದು ಮಹಾಜನಾಂಗವಾಗಿ ಬೆಳೆಯುವೆ. ಅನೇಕ ಜನಾಂಗಗಳೂ ರಾಜರುಗಳೂ ನಿನ್ನೊಳಗಿಂದ ಬರುವರು. ನಾನು ಅಬ್ರಹಾಮನಿಗೂ ಇಸಾಕನಿಗೂ ವಿಶೇಷವಾದ ದೇಶವನ್ನು ಕೊಟ್ಟೆನು. ಈಗ ನಾನು ಆ ದೇಶವನ್ನು ನಿನಗೆ ಕೊಡುವೆನು. ನಾನು ಆ ದೇಶವನ್ನು ನಿನ್ನ ಮುಂದಿನ ಸಂತತಿಗಳವರಿಗೆ ಕೊಡುವೆನು” ಎಂದು ಹೇಳಿದನು.