ಆದಿಕಾಂಡ 39:11-12

ಆದಿಕಾಂಡ 39:11-12 KERV

ಒಂದು ದಿನ ಯೋಸೇಫನು ತನ್ನ ಕೆಲಸದ ನಿಮಿತ್ತ ಮನೆಯೊಳಗೆ ಹೋದನು. ಆಗ ಮನೆಯಲ್ಲಿ ಇದ್ದವನು ಅವನೊಬ್ಬನೇ. ಅವನ ಧಣಿಯ ಹೆಂಡತಿಯು ಅವನ ಮೇಲಂಗಿಯನ್ನು ಹಿಡಿದುಕೊಂಡು, “ಬಾ ನನ್ನೊಂದಿಗೆ ಮಲಗಿಕೊ” ಎಂದು ಕರೆದಳು. ಕೂಡಲೇ ಯೋಸೇಫನು ತನ್ನ ಮೇಲಂಗಿಯನ್ನೇ ಬಿಟ್ಟು ಅಲ್ಲಿಂದ ಓಡಿಹೋದನು.