ಆದಿಕಾಂಡ 49:22-23

ಆದಿಕಾಂಡ 49:22-23 KERV

“ಯೋಸೇಫನು ಬಹು ಯಶಸ್ವಿಯಾಗಿದ್ದಾನೆ. ಯೋಸೇಫನು ಹಣ್ಣನ್ನು ಅಧಿಕವಾಗಿ ಫಲಿಸುವ ದ್ರಾಕ್ಷೆ ಬಳ್ಳಿಯಂತಿರುವನು. ಅವನು ವಸಂತಕಾಲದಲ್ಲಿ ಬೆಳೆಯುವ ದ್ರಾಕ್ಷೆಬಳ್ಳಿಯಂತಿರುವನು. ಅವನು ಗೋಡೆಯ ಆಚೆಗೆ ಚಾಚಿಕೊಂಡಿರುವ ದ್ರಾಕ್ಷೆಬಳ್ಳಿಯಂತಿರುವನು. ಅನೇಕ ಜನರು ಅವನ ವಿರುದ್ಧವಾಗಿ ಹೋರಾಡಿದರು. ಬಿಲ್ಲುಗಳನ್ನು ಹೊಂದಿದ್ದ ಜನರು ಅವನನ್ನು ಇಷ್ಟಪಡಲಿಲ್ಲ.