ಆದಿಕಾಂಡ 49:3-4

ಆದಿಕಾಂಡ 49:3-4 KERV

“ರೂಬೇನನೇ, ನೀನು ನನ್ನ ಚೊಚ್ಚಲು ಮಗ. ನೀನೇ ನನ್ನ ಮೊದಲನೆಯ ಮಗ. ನೀನು ನನ್ನ ಇತರ ಎಲ್ಲಾ ಗಂಡುಮಕ್ಕಳಿಗಿಂತ ಶಕ್ತಿಶಾಲಿಯೂ ಗೌರವಯುತನೂ ಆಗಿರುವೆ. ಆದರೆ ನೀನು ಪ್ರಳಯದ ಭಯಂಕರವಾದ ಅಲೆಗಳಂತಿರುವೆ. ನೀನು ನನ್ನ ಮಕ್ಕಳಿಗಿಂತ ಅತ್ಯಂತ ಪ್ರಮುಖನಾಗಿರುವುದಿಲ್ಲ. ನಿನ್ನ ತಂದೆಗೆ ಸೇರಿದ ಸ್ತ್ರೀಯೊಂದಿಗೆ ನೀನು ಮಲಗಿಕೊಂಡೆ. ನೀನು ನಿನ್ನ ತಂದೆಯ ಹಾಸಿಗೆಗೆ ಗೌರವವನ್ನು ತೋರಿಸಲಿಲ್ಲ.”