ಯೋಹಾನನ ಸುವಾರ್ತೆ 1:10-11

ಯೋಹಾನನ ಸುವಾರ್ತೆ 1:10-11 KERV

ವಾಕ್ಯ ಎಂಬಾತನು ಆಗಲೇ ಈ ಲೋಕದಲ್ಲಿದ್ದನು. ಈ ಲೋಕವು ವಾಕ್ಯ ಎಂಬಾತನ ಮೂಲಕ ನಿರ್ಮಾಣಗೊಂಡಿತು. ಆದರೆ ಈ ಲೋಕದವರು ಆತನನ್ನು ತಿಳಿದಿರಲಿಲ್ಲ. ಆತನು ತನ್ನ ಸ್ವಾಸ್ತ್ಯಕ್ಕೆ ಬಂದನು. ಆದರೆ ಆತನ ಸ್ವಂತ ಜನರು ಆತನನ್ನು ಸ್ವೀಕರಿಸಿಕೊಳ್ಳಲಿಲ್ಲ.