ಯೋಹಾನನ ಸುವಾರ್ತೆ 10:1

ಯೋಹಾನನ ಸುವಾರ್ತೆ 10:1 KERV

ಯೇಸು, “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಒಬ್ಬನು ಕುರಿಹಟ್ಟಿಯೊಳಗೆ ಪ್ರವೇಶಿಸುವಾಗ ಬಾಗಿಲಿನ ಮೂಲಕ ಪ್ರವೇಶಿಸಬೇಕು. ಮತ್ತೆಲ್ಲಿಂದಾದರೂ ಹತ್ತಿ ಬರುವವನು ಸುಲಿಗೆಗಾರನಾಗಿದ್ದಾನೆ; ಕುರಿಗಳನ್ನು ಕದ್ದುಕೊಳ್ಳಲು ಪ್ರಯತ್ನಿಸುವವನಾಗಿದ್ದಾನೆ.