ಯೋಹಾನನ ಸುವಾರ್ತೆ 10:14-15
ಯೋಹಾನನ ಸುವಾರ್ತೆ 10:14-15 KERV
“ನಾನು ಕುರಿಗಳಿಗಾಗಿ (ಜನರಿಗಾಗಿ) ಚಿಂತಿಸುವ ಕುರುಬನಾಗಿದ್ದೇನೆ. ನನ್ನ ತಂದೆಯು ನನ್ನನ್ನು ತಿಳಿದಿರುವಂತೆ ನನ್ನ ಕುರಿಗಳನ್ನು ನಾನು ತಿಳಿದಿದ್ದೇನೆ. ಮತ್ತು ನಾನು ನನ್ನ ತಂದೆಯನ್ನು ತಿಳಿದಿರುವಂತೆ ನನ್ನ ಕುರಿಗಳು ನನ್ನನ್ನು ತಿಳಿದಿವೆ. ಈ ಕುರಿಗಳಿಗೋಸ್ಕರ ನನ್ನ ಜೀವವನ್ನೇ ಕೊಡುತ್ತೇನೆ.