ಯೋಹಾನನ ಸುವಾರ್ತೆ 10:29-30

ಯೋಹಾನನ ಸುವಾರ್ತೆ 10:29-30 KERV

ನನ್ನ ಕುರಿಗಳನ್ನು ನನ್ನ ತಂದೆಯೇ ನನಗೆ ಕೊಟ್ಟನು. ಆತನು ಎಲ್ಲರಿಗಿಂತಲೂ ದೊಡ್ಡವನಾಗಿದ್ದಾನೆ. ನನ್ನ ಕುರಿಗಳನ್ನು ನನ್ನ ತಂದೆಯ ಕೈಯಿಂದ ಯಾರೂ ಕದ್ದುಕೊಳ್ಳಲಾರರು. ತಂದೆಯು ಮತ್ತು ನಾನು ಒಂದೇ ಆಗಿದ್ದೇವೆ” ಎಂದು ಉತ್ತರಕೊಟ್ಟನು.