ಯೋಹಾನನ ಸುವಾರ್ತೆ 10:9
ಯೋಹಾನನ ಸುವಾರ್ತೆ 10:9 KERV
ನಾನೇ ಬಾಗಿಲಾಗಿದ್ದೇನೆ. ನನ್ನ ಮೂಲಕವಾಗಿ ಪ್ರವೇಶಿಸುವವರು ರಕ್ಷಣೆ ಹೊಂದುವರು. ಅವರು ಒಳಗೆ ಬರಬಲ್ಲರು. ಹೊರಗೆ ಹೋಗಬಲ್ಲರು ಮತ್ತು ಹುಲ್ಲುಗಾವಲನ್ನು ಕಂಡುಕೊಳ್ಳುವರು.