ಯೋಹಾನನ ಸುವಾರ್ತೆ 11:25-26

ಯೋಹಾನನ ಸುವಾರ್ತೆ 11:25-26 KERV

ಯೇಸು ಆಕೆಗೆ, “ನಾನೇ ಪುನರುತ್ಥಾನ. ನಾನೇ ಜೀವ. ನನ್ನನ್ನು ನಂಬುವವನು ತಾನು ಸತ್ತನಂತರವೂ ಮತ್ತೆ ಜೀವವನ್ನು ಹೊಂದುವನು. ಮತ್ತು ಬದುಕುತ್ತಾ ನನ್ನನ್ನು ನಂಬುವವನು ಎಂದಿಗೂ ಸಾಯುವುದಿಲ್ಲ. ಮಾರ್ಥಳೇ, ನೀನು ಇದನ್ನು ನಂಬುವಿಯಾ?” ಎಂದನು.