ಯೋಹಾನನ ಸುವಾರ್ತೆ 11:38
ಯೋಹಾನನ ಸುವಾರ್ತೆ 11:38 KERV
ಯೇಸು ತನ್ನ ಹೃದಯದಲ್ಲಿ ಮತ್ತೆ ಬಹಳವಾಗಿ ದುಃಖಗೊಂಡು, ಲಾಜರನಿದ್ದ ಸಮಾಧಿಯ ಬಳಿಗೆ ಬಂದನು. ಆ ಸಮಾಧಿಯು ಒಂದು ಗವಿಯಾಗಿತ್ತು. ಅದರ ಬಾಯಿಗೆ ದೊಡ್ಡಕಲ್ಲನ್ನು ಮುಚ್ಚಿದ್ದರು.