ಯೋಹಾನನ ಸುವಾರ್ತೆ 12:24
ಯೋಹಾನನ ಸುವಾರ್ತೆ 12:24 KERV
ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಗೋಧಿಯ ಕಾಳು ಭೂಮಿಗೆ ಬಿದ್ದು ಸಾಯಲೇಬೇಕು. ಬಳಿಕ ಅದು ಬೆಳೆದು ಅನೇಕ ಕಾಳುಗಳನ್ನು ಫಲಿಸುವುದು. ಸಾಯದಿದ್ದರೆ, ಅದು ಯಾವಾಗಲೂ ಕೇವಲ ಒಂದೇ ಕಾಳಾಗಿರುವುದು.