ಯೋಹಾನನ ಸುವಾರ್ತೆ 13:16

ಯೋಹಾನನ ಸುವಾರ್ತೆ 13:16 KERV

ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಸೇವಕನು ಒಡೆಯನಿಗಿಂತ ದೊಡ್ಡವನಲ್ಲ. ಆದ್ದರಿಂದ ಕೆಲಸಕ್ಕಾಗಿ ಕಳುಹಿಸಲ್ಪಟ್ಟವನು ಕಳುಹಿಸಿದವನಿಗಿಂತ ದೊಡ್ಡವನಲ್ಲ.