ಯೋಹಾನನ ಸುವಾರ್ತೆ 13:34-35

ಯೋಹಾನನ ಸುವಾರ್ತೆ 13:34-35 KERV

“ನಾನು ನಿಮಗೆ ಹೊಸ ಆಜ್ಞೆಯನ್ನು ಕೊಡುತ್ತೇನೆ. ನೀವು ಒಬ್ಬರನ್ನೊಬ್ಬರು ಪ್ರೀತಿಸಬೇಕು. ನಾನು ನಿಮ್ಮನ್ನು ಪ್ರೀತಿಸಿದಂತೆಯೇ ನೀವು ಒಬ್ಬರನ್ನೊಬ್ಬರು ಪ್ರೀತಿಸಬೇಕು. ನೀವು ಒಬ್ಬರನ್ನೊಬ್ಬರು ಪ್ರೀತಿಸಿದರೆ, ನೀವೂ ನನ್ನ ಶಿಷ್ಯರೆಂಬುದನ್ನು ಎಲ್ಲಾ ಜನರು ತಿಳಿದುಕೊಳ್ಳುವರು” ಎಂದು ಹೇಳಿದನು.