ಯೋಹಾನನ ಸುವಾರ್ತೆ 14:13-14

ಯೋಹಾನನ ಸುವಾರ್ತೆ 14:13-14 KERV

ಮತ್ತು ನೀವು ನನ್ನ ಹೆಸರಿನಲ್ಲಿ ಏನಾದರೂ ಬೇಡಿಕೊಂಡರೆ, ನಾನು ನಿಮಗೋಸ್ಕರ ಅದನ್ನು ನೆರವೇರಿಸುವೆನು. ಆಗ ಮಗನ ಮೂಲಕವಾಗಿ ತಂದೆಗೆ ಮಹಿಮೆ ಆಗುವುದು. ನೀವು ನನ್ನ ಹೆಸರಿನಲ್ಲಿ ಏನಾದರೂ ಬೇಡಿಕೊಂಡರೆ, ನಾನು ಅದನ್ನು ನೆರವೇರಿಸುವೆನು.