ಯೋಹಾನನ ಸುವಾರ್ತೆ 14:27

ಯೋಹಾನನ ಸುವಾರ್ತೆ 14:27 KERV

“ನಾನು ನಿಮಗೆ ಶಾಂತಿಯನ್ನು ನೀಡುತ್ತೇನೆ. ಈ ಲೋಕವು ಕೊಡುವುದಕ್ಕಿಂತ ಭಿನ್ನವಾದ ರೀತಿಯಲ್ಲಿ ನಾನು ನಿಮಗೆ ಶಾಂತಿಯನ್ನು ಕೊಡುತ್ತೇನೆ. ಆದ್ದರಿಂದ ನಿಮ್ಮ ಹೃದಯವು ಕಳವಳಗೊಳ್ಳದಿರಲಿ. ಭಯಪಡಬೇಡಿರಿ.