ಯೋಹಾನನ ಸುವಾರ್ತೆ 15:10
ಯೋಹಾನನ ಸುವಾರ್ತೆ 15:10 KERV
ನಾನು ನನ್ನ ತಂದೆಯ ಆಜ್ಞೆಗಳಿಗೆ ವಿಧೇಯನಾಗಿದ್ದು ಆತನ ಪ್ರೀತಿಯಲ್ಲಿ ನೆಲೆಗೊಂಡಿದ್ದೇನೆ. ಅದೇ ರೀತಿಯಲ್ಲಿ, ನೀವು ನನ್ನ ಆಜ್ಞೆಗಳಿಗೆ ವಿಧೇಯರಾದರೆ, ನೀವು ನನ್ನ ಪ್ರೀತಿಯಲ್ಲಿ ನೆಲೆಗೊಂಡಿರುವಿರಿ.