ಯೋಹಾನನ ಸುವಾರ್ತೆ 15:6
ಯೋಹಾನನ ಸುವಾರ್ತೆ 15:6 KERV
ನನ್ನಲ್ಲಿ ನೆಲೆಗೊಂಡಿಲ್ಲದವನು ಹೊರಗೆ ಬಿಸಾಡಲ್ಪಟ್ಟ ಕವಲಿನಂತಿರುವನು. ಆ ಕವಲು ಸತ್ತುಹೋಗುವುದು. ಸತ್ತ ಕವಲುಗಳನ್ನು ಜನರು ಒಟ್ಟುಗೂಡಿಸಿ ಬೆಂಕಿಯೊಳಕ್ಕೆ ಎಸೆದು ಸುಟ್ಟುಹಾಕುವರು.