ಯೋಹಾನನ ಸುವಾರ್ತೆ 16:13

ಯೋಹಾನನ ಸುವಾರ್ತೆ 16:13 KERV

ಆದರೆ ಸತ್ಯದ ಆತ್ಮನು ಬಂದಾಗ, ಆತನು ನಿಮ್ಮನ್ನು ಸಕಲ ವಿಷಯದಲ್ಲಿಯೂ ಸತ್ಯಕ್ಕೆ ನಡೆಸುವನು. ಸತ್ಯದ ಆತ್ಮನು ಹೇಳುವುದು ಆತನ ಸ್ವಂತ ಮಾತುಗಳಲ್ಲ. ತಾನು ಕೇಳಿದ್ದನ್ನು ಮಾತ್ರ ಆತನು ಹೇಳುತ್ತಾನೆ. ಸಂಭವಿಸಲಿರುವ ಸಂಗತಿಗಳನ್ನು ಆತನು ನಿಮಗೆ ತಿಳಿಸುತ್ತಾನೆ.