ಯೋಹಾನನ ಸುವಾರ್ತೆ 16:20
ಯೋಹಾನನ ಸುವಾರ್ತೆ 16:20 KERV
ನಿಮಗೆ ಸತ್ಯವನ್ನು ಹೇಳುತ್ತೇನೆ. ನೀವು ಅಳುವಿರಿ, ದುಃಖಪಡುವಿರಿ. ಆದರೆ ಲೋಕವು ಸಂತೋಷಪಡುವುದು. ನೀವು ದುಃಖಪಡುವಿರಿ, ಆದರೆ ನಿಮ್ಮ ದುಃಖವು ಆನಂದವಾಗುವುದು.