ಯೋಹಾನನ ಸುವಾರ್ತೆ 16:22-23
ಯೋಹಾನನ ಸುವಾರ್ತೆ 16:22-23 KERV
ಇದು ನಿಮಗೂ ಅನ್ವಯಿಸುತ್ತದೆ. ಈಗ ನೀವು ದುಃಖದಿಂದಿದ್ದೀರಿ. ಆದರೆ ನಾನು ನಿಮ್ಮನ್ನು ಮತ್ತೆ ನೋಡಿದಾಗ ಹರ್ಷಿಸುವಿರಿ. ಆ ಹರ್ಷವನ್ನು ಯಾರೂ ನಿಮ್ಮಿಂದ ಕಸಿದುಕೊಳ್ಳಲಾರರು. ಆ ದಿನದಲ್ಲಿ ನೀವು ನನಗೆ ಯಾವ ಪ್ರಶ್ನೆಯನ್ನೂ ಕೇಳುವುದಿಲ್ಲ. ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನೀವು ನನ್ನ ಹೆಸರಿನಲ್ಲಿ ಏನು ಕೇಳಿಕೊಂಡರೂ ತಂದೆಯು ಅದನ್ನು ನಿಮಗೆ ಕೊಡುವನು.