ಯೋಹಾನನ ಸುವಾರ್ತೆ 16:33
ಯೋಹಾನನ ಸುವಾರ್ತೆ 16:33 KERV
“ನೀವು ನನ್ನಲ್ಲಿ ಶಾಂತಿಯನ್ನು ಹೊಂದಿದವರಾಗಿರಬೇಕೆಂದು ನಾನು ನಿಮಗೆ ಈ ಸಂಗತಿಗಳನ್ನೆಲ್ಲಾ ಹೇಳಿದ್ದೇನೆ. ಈ ಲೋಕದಲ್ಲಿ ನಿಮಗೆ ಸಂಕಟವಿದೆ. ಆದರೆ ಧೈರ್ಯದಿಂದಿರಿ! ನಾನು ಈ ಲೋಕವನ್ನು ಸೋಲಿಸಿದ್ದೇನೆ!” ಎಂದು ಹೇಳಿದನು.