ಯೋಹಾನನ ಸುವಾರ್ತೆ 17:15

ಯೋಹಾನನ ಸುವಾರ್ತೆ 17:15 KERV

“ನೀನು ಇವರನ್ನು ಈ ಲೋಕದಿಂದ ತೆಗೆದುಕೊಳ್ಳಬೇಕೆಂದು ನಾನು ಕೇಳುತ್ತಿಲ್ಲ. ಆದರೆ ಇವರನ್ನು ಕೆಡುಕನಿಂದ (ಸೈತಾನನಿಂದ) ತಪ್ಪಿಸಿ ಸುರಕ್ಷಿತವಾಗಿರಿಸಬೇಕೆಂದು ನಾನು ಕೇಳಿಕೊಳ್ಳುತ್ತಿದ್ದೇನೆ.