ಯೋಹಾನನ ಸುವಾರ್ತೆ 17:22-23

ಯೋಹಾನನ ಸುವಾರ್ತೆ 17:22-23 KERV

ನೀನು ನನಗೆ ಕೊಟ್ಟ ಮಹಿಮೆಯನ್ನು ನಾನು ಈ ಜನರಿಗೆ ಕೊಟ್ಟಿದ್ದೇನೆ. ನೀನು ಮತ್ತು ನಾನು ಒಂದಾಗಿರುವಂತೆ ಇವರೂ ಒಂದಾಗಿರಬೇಕೆಂದು ನಾನು ಇವರಿಗೆ ಈ ಮಹಿಮೆಯನ್ನು ಕೊಟ್ಟೆನು. ನಾನು ಅವರಲ್ಲಿ ಇರುವೆನು ಮತ್ತು ನೀನು ನನ್ನಲ್ಲಿರುವೆ. ಆದ್ದರಿಂದ ಅವರು ಸಂಪೂರ್ಣವಾಗಿ ಒಂದಾಗಿರುವರು. ನೀನೇ ನನ್ನನ್ನು ಕಳುಹಿಸಿರುವುದಾಗಿ ಮತ್ತು ನೀನು ನನ್ನನ್ನು ಪ್ರೀತಿಸಿದಂತೆಯೇ ಈ ಜನರನ್ನೂ ಪ್ರೀತಿಸಿರುವುದಾಗಿ ಈ ಲೋಕವು ಆಗ ತಿಳಿದುಕೊಳ್ಳುವುದು.