ಯೋಹಾನನ ಸುವಾರ್ತೆ 6:37
ಯೋಹಾನನ ಸುವಾರ್ತೆ 6:37 KERV
ತಂದೆಯು ನನ್ನ ಜನರನ್ನು ನನಗೆ ಕೊಡುತ್ತಾನೆ. ಆ ಜನರಲ್ಲಿ ಪ್ರತಿಯೊಬ್ಬರೂ ನನ್ನ ಬಳಿಗೆ ಬರುತ್ತಾರೆ. ನನ್ನಲ್ಲಿಗೆ ಬರುವ ಪ್ರತಿಯೊಬ್ಬರನ್ನೂ ನಾನು ಖಂಡಿತವಾಗಿ ಸ್ವೀಕರಿಸಿಕೊಳ್ಳುವೆನು, ಅವರನ್ನು ಎಂದಿಗೂ ತಳ್ಳಿಬಿಡುವುದಿಲ್ಲ.