ಯೋಹಾನನ ಸುವಾರ್ತೆ 6:44

ಯೋಹಾನನ ಸುವಾರ್ತೆ 6:44 KERV

ತಂದೆಯೇ ನನ್ನನ್ನು ಕಳುಹಿಸಿದನು ಮತ್ತು ತಂದೆಯೇ ನನ್ನ ಬಳಿಗೆ ಜನರನ್ನು ಕರೆತರುವನು. ಅಂತಿಮ ದಿನದಂದು ನಾನು ಆ ಜನರನ್ನು ಜೀವಂತವಾಗಿ ಎಬ್ಬಿಸುವೆನು. ತಂದೆಯು ನನ್ನ ಬಳಿಗೆ ಕರೆದುಕೊಂಡು ಬರದ ಹೊರತು ಯಾವನೂ ನನ್ನ ಬಳಿಗೆ ಬರಲಾರನು.