ಯೋಹಾನನ ಸುವಾರ್ತೆ 6:63

ಯೋಹಾನನ ಸುವಾರ್ತೆ 6:63 KERV

ಒಬ್ಬನಿಗೆ ಜೀವವನ್ನು ಕೊಡುವಂಥದ್ದು ದೈಹಿಕ ಸಂಗತಿಗಳಲ್ಲ. ಜೀವವನ್ನು ಕೊಡುವಂಥದ್ದು ದೇವರಾತ್ಮ. ನಾನು ನಿಮಗೆ ಹೇಳಿದ ಸಂಗತಿಗಳು ಆತ್ಮಿಕ ಸಂಗತಿಗಳಾಗಿವೆ. ಆದ್ದರಿಂದ ಈ ಸಂಗತಿಗಳೇ ಜೀವವನ್ನು ಕೊಡುತ್ತವೆ.