ಲೂಕನ ಸುವಾರ್ತೆ 13:5

ಲೂಕನ ಸುವಾರ್ತೆ 13:5 KERV

ಅವರು ಅಂತಹ ಪಾಪಿಗಳಾಗಿರಲಿಲ್ಲ! ಆದರೆ ನೀವು ನಿಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳದಿದ್ದರೆ ಅವರಂತೆಯೇ ನಾಶವಾಗುವಿರಿ ಎಂದು ನಾನು ನಿಮಗೆ ಹೇಳುತ್ತೇನೆ!” ಎಂದು ಉತ್ತರಿಸಿದನು.