ಲೂಕನ ಸುವಾರ್ತೆ 14:13-14

ಲೂಕನ ಸುವಾರ್ತೆ 14:13-14 KERV

ಅದರ ಬದಲು, ನೀನು ಔತಣ ಮಾಡಿಸುವಾಗ ಬಡಜನರನ್ನು, ಕುಂಟರನ್ನು ಮತ್ತು ಕುರುಡರನ್ನು ಆಮಂತ್ರಿಸು. ಆಗ ನಿನಗೆ ಆಶೀರ್ವಾದ ದೊರೆಯುವುದು. ಏಕೆಂದರೆ, ಈ ಜನರು ನಿನ್ನನ್ನು ಔತಣಕ್ಕೆ ಆಮಂತ್ರಿಸಲಾರರು. ಅವರಲ್ಲಿ ಏನೂ ಇಲ್ಲ. ಆದರೆ ನೀತಿವಂತರು ಜೀವಂತವಾಗಿ ಎದ್ದುಬರುವಾಗ, ನಿನಗೆ ಪ್ರತಿಫಲ ದೊರೆಯುವುದು” ಎಂದು ಹೇಳಿದನು.