ಲೂಕನ ಸುವಾರ್ತೆ 14:33

ಲೂಕನ ಸುವಾರ್ತೆ 14:33 KERV

“ಅದೇರೀತಿಯಲ್ಲಿ ನೀವೆಲ್ಲರೂ ಮೊದಲು ಯೋಜನೆ ಮಾಡಬೇಕು. ನೀವು ನನ್ನನ್ನು ಹಿಂಬಾಲಿಸಬೇಕೆಂದಿದ್ದರೆ ನಿಮ್ಮಲ್ಲಿರುವ ಪ್ರತಿಯೊಂದನ್ನೂ ತ್ಯಜಿಸಿಬಿಡಬೇಕು. ಇಲ್ಲವಾದರೆ, ನನ್ನ ಶಿಷ್ಯರಾಗಲು ಸಾಧ್ಯವಿಲ್ಲ!