ಲೂಕನ ಸುವಾರ್ತೆ 14:34-35
ಲೂಕನ ಸುವಾರ್ತೆ 14:34-35 KERV
“ಉಪ್ಪು ಒಳ್ಳೆಯ ಪದಾರ್ಥ. ಆದರೆ ಉಪ್ಪು ತನ್ನ ರುಚಿ ಕಳೆದುಕೊಂಡರೆ ಅದಕ್ಕೆ ಯಾವ ಬೆಲೆಯೂ ಇಲ್ಲ. ನೀವು ಅದಕ್ಕೆ ಮತ್ತೆ ಉಪ್ಪಿನ ರುಚಿಯನ್ನು ಕೊಡಲು ಸಾಧ್ಯವಿಲ್ಲ. ಅದರಿಂದ ಮಣ್ಣಿಗಾಗಲಿ ಗೊಬ್ಬರಕ್ಕಾಗಲಿ ಪ್ರಯೋಜನವಿಲ್ಲ. ಜನರು ಅದನ್ನು ಹೊರಗೆ ಬಿಸಾಡುತ್ತಾರೆ. “ನನ್ನ ಮಾತನ್ನು ಕೇಳುವ ಜನರೇ, ಆಲಿಸಿರಿ!”