ಲೂಕನ ಸುವಾರ್ತೆ 16:31

ಲೂಕನ ಸುವಾರ್ತೆ 16:31 KERV

“ಅದಕ್ಕೆ ಅಬ್ರಹಾಮನು ಅವನಿಗೆ, ‘ಇಲ್ಲ! ನಿನ್ನ ಸಹೋದರರು ಮೋಶೆಯ ಮತ್ತು ಪ್ರವಾದಿಗಳ ನುಡಿಗಳನ್ನು ಕೇಳುವುದಿಲ್ಲವಾದರೆ, ಸತ್ತವರೊಳಗಿಂದ ಜೀವಿತನಾಗಿ ಎದ್ದುಬಂದವನ ಮಾತನ್ನೂ ಅವರು ಕೇಳುವುದಿಲ್ಲ’” ಎಂದು ಹೇಳಿದನು.